Sunday, January 19, 2025
ಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನಡೆದ ಪುತ್ತೂರು ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನಡೆದ ಪುತ್ತೂರು ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಗಣ್ಯರು ಮತ್ತು ಸಾಹಿತಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.