Tuesday, January 21, 2025
ಹೆಚ್ಚಿನ ಸುದ್ದಿ

ವಿಟ್ಲ ಕಾಶಿಮಠದಲ್ಲಿ ಬೈಕ್ ಮತ್ತು ಬೊಲೆರೊ ಕಾರು ಡಿಕ್ಕಿ ; ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ವಿಟ್ಲ : ವಿಟ್ಲ ಕಾಶಿಮಠ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಕಾರು ಡಿಕ್ಕಿಯಾಗಿ ಸವಾರ ಮೃತ ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಬೈಕ್ ಸವಾರ ಬಾಲಕೃಷ್ಣ ಶೆಟ್ಟಿ ಎಂದು ತಿಳಿದು ಬಂದಿದೆ. ಹಾಗೂ ಹೆಚ್ಚಿನ ಮಾಹಿತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು