Tuesday, January 21, 2025
ಪುತ್ತೂರು

ಶಾಸಕ ಸಂಜೀವ ಮಠಂದೂರುವರಿಂದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಂಬಂಧಪಟ್ಟಂತೆ ಸಾರ್ವಜನಿಕ ದೂರು; ಸಮಸ್ಯೆಗಳ ಬಗ್ಗೆ ಜನಸಂಪರ್ಕ ಸಭೆ-ಕಹಳೆ ನ್ಯೂಸ್

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಂಬಂಧಪಟ್ಟಂತೆ ಸಾರ್ವಜನಿಕ ದೂರು, ಅಹವಾಲು, ಹಾಗೂ ಸಮಸ್ಯೆಗಳ ಬಗ್ಗೆ ಜನಸಂಪರ್ಕ ಸಭೆಯನ್ನು ಇದೇ ತಿಂಗಳು 10 ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಶಾಸಕ ಸಂಜೀವ ಮಠಂದೂರು ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ಮತ್ತು ಮಂಗಳೂರು ವಿಭಾಗ ನಿಯಂತ್ರಕರು ಭಾಗವಹಿಸಲಿದ್ದು, ಈ ಬಗ್ಗೆ ಅಹವಾಲು ಸಾರ್ವಜನಿಕರು ಸದರಿ ಸಭೆಯಲ್ಲಿ ಅಥವಾ ಸಭೆಗೆ ಮುಂಚಿತವಾಗಿ ಪುತ್ತೂರು ಶಾಸಕರ ಕಛೇರಿಯಲ್ಲಿ ನೀಡಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು