Monday, January 20, 2025
ಪುತ್ತೂರು

ಮೊಟ್ಟೆತ್ತಡ್ಕ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತ್ಯು-ಕಹಳೆ ನ್ಯೂಸ್

ಪುತ್ತೂರು : ಮೊಟ್ಟೆತ್ತಡ್ಕ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪುತ್ತೂರು ನಿವಾಸಿ ಸಿಂಧು ಸಾಫ್ಟ್ ಡ್ರಿಂಕ್ಸ್ ನ ಪ್ರಸಾದ್ ಎಂದು ತಿಳಿದುಬಂದಿದೆ.