Wednesday, January 22, 2025
ಪುತ್ತೂರು

ಇಸ್ಕಾನ್ ಬೆಂಗಳೂರು ಸಂಸ್ಥೆ ಗೀತಾ ಜಯಂತಿ ಮಹೋತ್ಸವ 2020 ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ ಗೀತ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ ಅವರಿಗೆ ಇಸ್ಕಾನ್ ಬೆಂಗಳೂರು ಸಂಸ್ಥೆ ‘ ಗೀತಾ ಜಯಂತಿ ಮಹೋತ್ಸವ 2020’ ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ ಗೀತ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು