ಮೂಡಬಿದಿರೆ ‘ಸೇವಕ’ ಕಛೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಪರಿಶೀಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್-ಕಹಳೆ ನ್ಯೂಸ್
ಮೂಡಬಿದಿರೆ: ಮೂಡಬಿದಿರೆಯ ‘ಸೇವಕ’ ಕಛೇರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದರು.
ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.