Thursday, April 3, 2025
ಪುತ್ತೂರು

ಕೊಂಬೆಟ್ಟು ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ 6 ತರಗತಿಗಳ ಕೊಠಡಿ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢಶಾಲಾ ವಿಭಾಗ ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ 6 ತರಗತಿಗಳ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಗೌರಿ, ನಗರ ಸಭಾ ಸದಸ್ಯರಾದ ಜಗನ್ನೀವಾಸ ರಾವ್, ಗಣ್ಯರು, ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ