Saturday, January 25, 2025
ಸುದ್ದಿ

ಮಂಗಳೂರು ವಿಮಾನ ನಿಲ್ಧಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆಜಿ ಚಿನ್ನ ವಶ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಮಾನ ನಿಲ್ಧಾಣದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಆರ್ಧ ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಮರೆಮಾಚಿ ಸಾಗಾಟ ಮಾಡುತ್ತಿದ್ದ ವೇಳೆ ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಚಿನ್ನದ ಮೌಲ್ಯ 24,99,000 ರೂ. ಎಂದು ಅಂದಾಜಿಸಲಾಗಿದೆ. ಹಾಗೂ ಚಿನ್ನವನ್ನು ವಶಪಡಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು