Saturday, January 25, 2025
ಪುತ್ತೂರು

ಪುತ್ತೂರಿನ ಬೆಟ್ಟಂಪಾಡಿ ರಸ್ತೆ ಸಮೀಪ ಮೃತದೇಹ ಪತ್ತೆ-ಕಹಳೆ ನ್ಯೂಸ್

ಪುತ್ತೂರು : ಇಂದು ಬೆಳಿಗ್ಗೆ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟವರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕರವರು ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಗ್ರಾಮಾಂತರ ಪೊಲೀಸರು ಪರಿಶೀಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು