Friday, January 24, 2025
ಹೆಚ್ಚಿನ ಸುದ್ದಿ

ವಿಜಯಪುರದ ವಿಶ್ವೇಶ್ವರ ಕಾಲನಿ ಸಿಟಿಬಸ್ ನಿಲ್ದಾಣದಲ್ಲಿ ಮಲಗಿದ್ದ ಭಿಕ್ಷುಕನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು-ಕಹಳೆ ನ್ಯೂಸ್

ವಿಜಯಪುರ : ವಿಜಯಪುರದ ವಿಶ್ವೇಶ್ವರ ಕಾಲನಿ ಸಿಟಿಬಸ್ ನಿಲ್ದಾಣದಲ್ಲಿ ಮಲಗಿದ್ದ ಭಿಕ್ಷುಕನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಭಿಕ್ಷುಕ, ಕಳೆದ ಮೂರ್ನಾಲ್ಕು ತಿಂಗಳಿಂದ ಬಸ್ ನಿಲ್ದಾಣದಲ್ಲೆ ವಾಸಿಸುತ್ತಿದ್ದ, ನಿನ್ನೆ ತಡರಾತ್ರಿ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಆದರ್ಶನಗರ ಪಿಎಸ್‍ಐ ಶರಣಬಸಪ್ಪ ಅಜೂರ ಹಾಗೂ ಶ್ವಾನ ದಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.