Saturday, January 25, 2025
ಹೆಚ್ಚಿನ ಸುದ್ದಿ

ನಾಳೆ ಆನ್‍ಲೈನ್‍ದಲ್ಲಿ ‘ಸನಾತನ ಪ್ರಭಾತ’ದ 22 ನೇ ವಧರ್ಂತ್ಯುತ್ಸವ-ಕಹಳೆ ನ್ಯೂಸ್

ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವಧರ್ಂತ್ಯುತ್ಸವವು ನಾಳೆ  ಆನ್‍ಲೈನ್‍ನಲ್ಲಿ ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾವೆಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಕರೆ ನೀಡುತ್ತಿದ್ದು, ಇಲ್ಲಿ ನಾಳೆ ಸಂಜೆ 6.00 ರಿಂದ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರುಗಳಾದ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ, ಕರಿಜೆ ಮಠ, ದ.ಕ. ಜಿಲ್ಲೆ, ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ, ಮತ್ತು ಶ್ರೀ. ಪ್ರಮೋದ್ ಮುತಾಲಿಕ್, ಸಂಸ್ಥಾಪಕರು, ಶ್ರೀರಾಮ ಸೇನೆ, ಶ್ರೀ. ಚಕ್ರವರ್ತಿ ಸೂಲಿಬೆಲೆ, ಸಂಸ್ಥಾಪಕರು, ಯುವ ಬ್ರಿಗೇಡ್ ಹಾಗೂ ಶ್ರೀ. ಗುರುಪ್ರಸಾದ ಗೌಡ, ರಾಜ್ಯ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮವು Youtube.com/sskarnataka ಮತ್ತು FB.com/Sanatan.Prabhat.Kannada ಮೂಲಕ ಪ್ರಸಾರವಾಗಲಿದೆ. ಹಾಗೂ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ವಿನಂತಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು