Monday, January 20, 2025
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಪೊಳಲಿಗೆ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವದ ನೂತನ ಮೂರ್ತಿಯ ಸಮರ್ಪಣೆ-ಕಹಳೆ ನ್ಯೂಸ್

ಪೊಳಲಿ : ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪುನರ್ನವಿಕರಣಗೊಂಡ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಪಂಚಲೋಹದ ಮೂರ್ತಿಯನ್ನು ಅರ್ಕುಳ ಬೀಡಿನಿಂದ ಶ್ರೀ ಕ್ಷೇತ್ರ ಪೊಳಲಿಗೆ ಸಮರ್ಪಿಸಲು ತರಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಳದ ಸುಬ್ರಹ್ಮಣ್ಯ ತಂತ್ರಿ, ಮೊಕ್ತೇಸರ ಮತ್ತು ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್ ಪರಮೇಶ್ವರ ಭಟ್, ಕಂಪ ಸದಾನಂದ ಆಳ್ವ, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮಮುಂಜೆಗುತ್ತು, ಕೃಷ್ಣಕುಮಾರ್ ಪೂಂಜ, ಮೊಕ್ತೇಸರರಾದ ಯು.ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಕೃಷ್ಣ ರಾಜ್ ಮಾರ್ಲ, ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಮತ್ತು ಅರ್ಕುಳ ಬೀಡು ವಜ್ರನಾಭ ಶೆಟ್ಟಿ, ಮಜಿ ರಾಮ್‍ದಾಸ್ ಕೋಟ್ಯಾನ್, ತಾರಾನಾಥ ಕೊಟ್ಟಾರಿ ಮತ್ತು ಉಳ್ಲಾಕ್ಲು ಮಗೃಂತ್ತಾಯ ದೈವದ ಭಕ್ತರು ಇದ್ದರು.