Monday, January 20, 2025
ಹೆಚ್ಚಿನ ಸುದ್ದಿ

ಪೇಜಾವರದ ಕಳವಾರಿನಲ್ಲಿ ನೂತನ ಪವರ್ ಹೌಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಪೇಜಾವರ : ಸಂತ ಜೋಸೆಫರ ಚರ್ಚ್ ಪೇಜಾವರದ ಕಳವಾರು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಪವರ್ ಹೌಸ್ ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.