Tuesday, January 21, 2025
ಪುತ್ತೂರು

ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆದ ಬಾಂಧವ್ಯ ಟ್ರೋಫಿ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಬಾಂಧವ್ಯ ಟ್ರೋಫಿ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ ಪುತ್ತೂರು, ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಂಧವ್ಯ ಫ್ರೆಂಡ್ಸ್ ಹಾಗೂ ವಿವಿಧ ಇಲಾಖೆಗಳು ಪುತ್ತೂರು ಇದರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭಾಗವಹಿಸಿದರು. ಈ ವೇಳೆ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು