Recent Posts

Tuesday, January 21, 2025
ಹೆಚ್ಚಿನ ಸುದ್ದಿ

ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣದ ಕುರಿತು ಸಮಾಲೋಚನಾ ಸಭೆ ನಡೆಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಉಪ್ಪಿನಂಗಡಿ : ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಶಾಲಾ ಕಟ್ಟಡ ಕುರಿತು ಬದಲಿ ಕಟ್ಟಡವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಮಾನ್ಯ ಶಾಸಕರಾದ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಹುಕಾರ ಮಾಧವ ವೈಕುಂಠ ಭಟ್ಟ ಸ್ಮಾರಕ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಚತುಷ್ಪಥ ರಸ್ತೆಯ ಕಾಮಗಾರಿಯಿಂದಾಗಿ ತೆರವುಗೊಳ್ಳಲಿರುವ ಹಿನ್ನಲೆಯಲ್ಲಿ ಬದಲಿ ಕಟ್ಟಡ ವ್ಯವಸ್ಥೆಯ ಬಗ್ಗೆ ಸಮಾಲೋಚನಾ ನಡೆಸಲಾಯಿತು.

ಸಭೆಯಲ್ಲಿ ಮಾನ್ಯ ಜಿ.ಪಂ. ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು, ತಾ.ಪಂ.ಸದಸ್ಯರಾದ ಸುಜಾತ ಕೃಷ್ಣ, ಪಂ. ರಾಜ್ ಇಂಜಿನಿಯರಿಂಗ್ ಇಲಾಖೆಯ ಎಇಇ ಭರತ್, ಜೆ.ಇ. ಸಂದೀಪ್ ಉಪಸ್ಥಿತರಿದ್ದರು.