Tuesday, January 21, 2025
ಸುದ್ದಿ

ಕಾಮಗಾರಿ ಪೂರ್ಣಗೊಂಡ ರಸ್ತೆಗಳಿಗೆ ನೂತನ ದಾರಿದೀಪವನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಮಂಗಳೂರು : ಕಾಮಗಾರಿ ಪೂರ್ಣಗೊಂಡ ರಸ್ತೆಗಳಿಗೆ ನೂತನ ದಾರಿದೀಪವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಿಗೆ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ರಥಬೀದಿಯಲ್ಲಿ ತುರ್ತಾಗಿ ಆಗಬೇಕಾಗಿದ್ದ ಕಾಮಗಾರಿಗಳ ಪೈಕಿ ಕೆಲವೊಂದನ್ನು ಮಂಗಳೂರು ಮಹಾನಗರ ಪಾಲಿಕೆ ಮಾಡಿಕೊಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದಂತೆ ಕಾಮಗಾರಿ ಪೂರ್ಣಗೊಂಡ ರಸ್ತೆಗಳಿಗೆ ದಾರಿದೀಪಗಳನ್ನಾ ಒದಗಿಸಲಾಗಿದ್ದು ಇಂದು ಚಾಲನೆ ಪಡೆಯಿತು. ಈ ಸಂದರ್ಭ ಮೇಯರ್ ದಿವಾಕರ್, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಮ ನ ಪಾ ಸದಸ್ಯರು, ಪಕ್ಷದ ಪ್ರಮುಖರು, ಹನುಮಂತ ಕಾಮತ್, ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.