Saturday, April 5, 2025
ಮೂಡಬಿದಿರೆ

ವೇಣುಗೋಪಾಲ ಕಾಲೋನಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಉಮನಾಥ್ ಕೋಟ್ಯಾನ್ ಭಾಗಿ-ಕಹಳೆ ನ್ಯೂಸ್

ಮೂಡುಬಿದಿರೆ: ವೇಣುಗೋಪಾಲ ಕಾಲೋನಿ, ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮಕ್ಕೆ ಶಾಸಕರಾದ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ