Recent Posts

Monday, January 20, 2025
ಬೆಂಗಳೂರು

ಚಿನ್ನಪ್ರಿಯರ ಚಿನ್ನ ಖರೀದಿಯಲ್ಲಿ 340 ರೂ. ಇಳಿಕೆಯಾಗಿದೆ-ಕಹಳೆ ನ್ಯೂಸ್

ಬೆಂಗಳೂರು: ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.

22 ಕ್ಯಾರೆಟ್‌ನ 10 ಗ್ರಾಂ. ಚಿನ್ನದ ಬೆಲೆಯಲ್ಲಿ 340 ರೂಪಾಯಿ ಇಳಿಕೆಯಾಗುವ ಮೂಲಕ 46,000 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 47000 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 800 ರೂಪಾಯಿ ಹೆಚ್ಚಳವಾಗಿದ್ದು, ಈ ಮೂಲಕ 69, 500 ಇದ್ದ 1 ಕೆಜಿ ಬೆಳ್ಳಿಯ ಬೆಲೆ ಸದ್ಯ 70,300 ರೂಪಾಯಿಗೆ ಏರಿಕೆ ಕಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು