Monday, January 20, 2025
ಪುತ್ತೂರು

ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ-ಕಹಳೆ ನ್ಯೂಸ್

ಪುತ್ತೂರು : ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಕಳೆದ ಡಿಸೆಂಬರ್‍ನಲ್ಲಿ ನಡೆಸಿದ ಸಿಎ ಫೌಂಡೇಶನ್ ಕೋರ್ಸ್ ಪರೀಕ್ಷೆಯಲ್ಲಿ ಇಲ್ಲಿನ ವಿವೇಕಾನಂದ ಮಹಾ ವಿದ್ಯಾಲಯದ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಾದ ಅನನ್ಯ ಯು. ಹಾಗೂ ಭಾಗ್ಯಶ್ರೀ ಎಚ್. ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಕಾಲೇಜಿನ ವ್ಯವಹಾರ ಹಾಗೂ ಆಡಳಿತ ವಿಭಾಗ ನೀಡುವ ತರಬೇತಿ ಪಡೆದಿರುತ್ತಾರೆ.