Monday, January 20, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್-ಕಹಳೆ ನ್ಯೂಸ್

ಬಂಟ್ವಾಳ :  ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ರಾಮಲ್ ಕಟ್ಟೆ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ , ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು