Recent Posts

Tuesday, January 21, 2025
ಸುದ್ದಿ

ಮಂಗಳೂರು ವಿಶ್ವ ವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಏಪ್ರಿಲ್‍ನಲ್ಲಿ ಪರೀಕ್ಷೆ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಪ್ರಸ್ತುತ ಸಾಲಿನ ಏಪ್ರಿಲ್‍ನಲ್ಲಿ ನಡೆಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೀಕ್ಷೆ ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾಯ ಕಾಲೇಜುಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕುಲ ಸಚಿವರ ಕಚೇರಿ (ಪರೀಕ್ಷಾಂಗ), ಮಂಗಳ ಗಂಗೋತ್ರಿ ದೂ.ಸಂಖ್ಯೆ: 0824-2287327/2287659 ಹಾಗೂ www.controller@mangaloreuniversity.ac.inನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು