Recent Posts

Monday, January 27, 2025
ಸುದ್ದಿ

ಶ್ರೀ ಮಲರಾಯ ಧೂಮಾವತಿ ಬಂಟ ದೈವಸ್ಥಾನದ ನೂತನ ಧ್ವಜಸ್ತಂಭದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಮಂಗಳೂರು : ಶ್ರೀ ಮಲರಾಯ ಧೂಮಾವತಿ ಬಂಟ ದೈವಸ್ಥಾನದ ನೂತನ ಧ್ವಜಸ್ತಂಭದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗಿಯಾದರು. ಈ ವೇಳೆ ಅನೇಕ ಗಣ್ಯರು ಉಪಸ್ಥಿತರಿದ್ದರು.