Sunday, January 26, 2025
ಹೆಚ್ಚಿನ ಸುದ್ದಿ

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಉದ್ಘಾಟನೆಯಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜಾ-ಕಹಳೆ ನ್ಯೂಸ್

ಸಿದ್ಧಕಟ್ಟೆ : ಬಂಟ್ವಾಳ ತಾಲೂಕಿನ ಎಫ್‍ಎಫ್124 ಕೇಂದ್ರ ಕಛೇರಿ, ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಆರಂಬೋಡಿಯಲ್ಲಿ ನಿರ್ಮಾಣಗೊಂಡ ನೂತನ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.