Recent Posts

Monday, January 27, 2025
ಪುತ್ತೂರು

ಫೆಬ್ರವರಿ 8 ರಂದು ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ತಿಂಗಳಾಡಿಯ ನಿವಾಸಿ ಭರತ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು-ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಬಳಿ ಫೆಬ್ರವರಿ 8 ರಂದು ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ತಿಂಗಳಾಡಿಯ ನಿವಾಸಿ ಭರತ್ ಮಂಗಳೂರಿನ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 16 ರಂದು ಮೃತಪಟ್ಟಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು