Sunday, January 26, 2025
ಹೆಚ್ಚಿನ ಸುದ್ದಿ

ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಒತ್ತಾಯ-ಕಹಳೆ ನ್ಯೂಸ್

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಿಂದಾಗಿ ಕಾಂಗ್ರೆಸ್ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರ ಪವನ್ ಕೇರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ರ್ಷತಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಕೇಂದ್ರ ರ್ಕಾ ರವು ಕಳೆದ ಆರು ರ್ಷ ಮತ್ತು ಎಂಟು ತಿಂಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿ ಜನರಿಂದ 20 ಸಾವಿರ ಕೋಟಿ ರೂ. ಲೂಟಿ ಮಾಡಿದೆ ಎಂದು ದೂರಿದ್ದಾರೆ. ಈ ಮೋದಿ ಟ್ಯಾಕ್ಸ್‌ನಿಂದಾಗಿ ಗ್ರಾಹಕರಿಗೆ ಗ್ರಾಹಕನ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಗೆ 23.78 ಲೀಟರ್ ಹಾಗೂ ಡಿಸೇಲ್ ಗೆ 28.37 ರು ಹೆಚ್ಚುವರಿ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು