Recent Posts

Monday, January 20, 2025
ಬೆಂಗಳೂರು

ಸ್ಯಾಂಡಲ್‍ವುಡ್ ನಟ ಚೇತನ್ ಅಭಿನಯದ ‘100 ಕ್ರೋರ್ಸ್’ ಸಿನಿಮಾದ ಪೋಸ್ಟರ್ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಚೇತನ್ ಟಾಲಿವುಡ್ ಅತ್ತ ಹೊರಟಿದ್ದು, ಅವರ “100 ಕ್ರೋರ್ಸ್’ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಚೇತನ್ ಅವರು, ನನ್ನ ಹೊಸ ಕನ್ನಡ-ತೆಲುಗು ಸಿನಿಮಾ 100 ಕ್ರೋರ್ಸ್‍ನ ಪೋಸ್ಟರ್‌ಗಳನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಹೈದರಾಬಾದ್‍ನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿರುತ್ತಾರೆ. ಈ ಸಿನಿಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಸಿನಿಮಾದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಇನ್ನು ಈ ಸಿನಿಮಾ ಎರಡು ಭಾಷೆಗಳಲ್ಲಿ ತಯಾರಾಗಿದ್ದು, ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ.