Tuesday, January 21, 2025
ಹೆಚ್ಚಿನ ಸುದ್ದಿ

ದೇಶದಲ್ಲಿ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ-ಕಹಳೆ ನ್ಯೂಸ್

ನವದೆಹಲಿ : ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಮತ್ತೆ ಮುಂದುವರೆದಿದ್ದು, ಇಂದು ಪೆಟ್ರೋಲ್ ದರ ಲೀಟರ್ ಗೆ 34 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 32 ಪೈಸೆ ಹೆಚ್ಚಳ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 89.88 ರೂಪಾಯಿ ಮತ್ತು ಡೀಸೆಲ್ ದರ ಲೀಟರ್ ಗೆ  80.27 ರೂಪಾಯಿ ಆಗಿದೆ. ಇನ್ನು ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ತಲುಪಿದ್ದು, ಇದೇ ವೇಳೆ ತೈಲ ದರ ಹೆಚ್ಚಳಕ್ಕೆ ಈ ಹಿಂದಿನ ಸರ್ಕಾರ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು