Monday, January 20, 2025
ಬೆಳ್ತಂಗಡಿ

ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ-ಪಲಾರಗೋಳಿ, ಮರೋಡಿ ಇದರ ಪ್ರತಿಷ್ಠಾ ಕಲಶಾಭಿಷೇಕದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜಾ-ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ – ಪಲಾರಗೋಳಿ, ಮರೋಡಿ ಇದರ ಪ್ರತಿಷ್ಠಾ ಕಲಶಾಭಿಷೇಕ ಮತ್ತು ದೈವಗಳ ನೇಮೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.