Recent Posts

Monday, January 20, 2025
ಬಂಟ್ವಾಳ

ಕುಕ್ಕಿಪಾಡಿಯಲ್ಲಿ ಸಂಪೂರ್ಣ ಸುರಕ್ಷಾ ವಿಮಾ ನೋಂದಣಿ ಅಭಿಯಾನ ಉದ್ಘಾಟನೆ-ಕಹಳೆ ನ್ಯೂಸ್

ಬಂಟ್ವಾಳ : ಕುಕ್ಕಿಪಾಡಿ ಒಕ್ಕೂಟ ಅಧ್ಯಕ್ಷೆ ಹಾಗೂ ಕುಕ್ಕಿಪಾಡಿ ಪಂಚಾಯತ್ ನೂತನ ಅಧ್ಯಕ್ಷೆ ಸುಜಾತ ರಾಜು ಪೂಜಾರಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸಿದ್ಧಕಟ್ಟೆ ವಲಯದ 2021-2022ರ ಸಂಪೂರ್ಣ ಸುರಕ್ಷಾ ವಿಮಾ ನೋಂದಣಿ ಅಭಿಯಾನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮಸ್ಥಳ ಕ್ಷೇತ್ರದ ಜನಹಿತ ಕಾರ್ಯಕ್ರಮಗಳಲ್ಲಿ ಒಂದಾದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮವು ಎಲ್ಲರ ಆರೋಗ್ಯಕ್ಕೂ ರಕ್ಷಾ ಕಚವವಾಗಲಿ ಎಂದು ಶುಭ ಹಾರೈಸಿದರು. ವಲಯ ಮೇಲ್ವಿಚಾರಕಿ ಶ್ರೀಮತಿ ಹರಿಣಾಕ್ಷಿ ರೈ ಅವರು ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಒಕ್ಕೂಟ ಪದಾಧಿಕಾರಿಗಳು, ಸದಸ್ಯರು, ಸೇವಾ ಪ್ರತಿನಿಧಿ ಹೇಮಲತಾ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು