Friday, April 11, 2025
ಬೆಳ್ತಂಗಡಿ

ಶಿಶಿಲದಲ್ಲಿ ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಥಮ ಗ್ರಾಮ ವಾಸ್ತವ್ಯ-ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿಯ ಕಡೆ’ ಪ್ರಥಮ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶಿಶಿಲದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕು ಆಡಳಿತ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಶಿಶಿಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್, ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯ ಜ್ಯೋತಿ, ತಹಶೀಲ್ದಾರ್ ರಮೇಶ್ ಬಾಬು, ಹಾಗೂ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ