Monday, January 27, 2025
ಹೆಚ್ಚಿನ ಸುದ್ದಿ

ಪಾಣಾಜೆ ಗ್ರಾಮ ಪಂಚಾಯಿತ್ ಚುನಾವಣೆಯಲ್ಲಿ ಜಯಗಳಿಸಿದ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪಾಣಾಜೆ : ಪಂಚಾಯತ್ ಚುನಾವಣೆಯಲ್ಲಿ ವಿಜಯಿಯಾದ ಪಾಣಾಜೆ ಗ್ರಾಮ ಪಂಚಾಯಿತ್ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆಯು, ಪಾಣಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು,

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಮಾನ್ಯ ಶಾಸಕರಾದ ಸಂಜೀವ ಮಠಂದೂರುರವರು ಪಾಣಾಜೆ ಗ್ರಾಮದ ಅಭಿವೃದ್ಧಿಯಲ್ಲಿ ವಿಶೇಷ ಅನುದಾನದ ಕೊಡುಗೆಯನ್ನು ಘೋಷಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು,ತಾಲೂಕು ಪಂಚಾಯತ್ ಸದಸ್ಯರಾದ ಮೀನಾಕ್ಷಿ ಮಂಜುನಾಥ, ಸದಾಶಿವ ರೈ ಸೂರಂಬೈಲು,ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪದ್ಮನಾಭ ಬೋರ್ಕರ್ ,ರಾಮದಾಸ್ ಹಾರಾಡಿ, ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.