Tuesday, January 21, 2025
ಹೆಚ್ಚಿನ ಸುದ್ದಿ

ಇಂಧನ ಬೆಲೆ ಏರಿಕೆ ಖಂಡಿಸಿ ಎಲೆಕ್ಟ್ರಿಕ್ ಸ್ಕೂಟರ್‍ನಲ್ಲಿ ಸಂಚರಿಸುತ್ತಾ ಪ್ರತಿಭಟನೆ ನಡೆಸಿದ ಮಮತ ಬ್ಯಾನರ್ಜಿ-ಕಹಳೆ ನ್ಯೂಸ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ, ಸ್ಕೂಟರ್‍ನಲ್ಲಿ ಸಂಚರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಮೇಯರ್ ಫರೀದ್ ಹಕೀಮ್ ಅವರೊಂದಿಗೆ ಸ್ಕೂಟರ್‍ನಲ್ಲಿ ಸಂಚರಿಸುತ್ತ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಮಮತಾ ಬ್ಯಾನರ್ಜಿ ಅವರು ಹೆಲ್ಮೆಟ್ ಧರಿಸಿ, ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಪ್ರದರ್ಶನ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು ಸ್ಕೂಟರ್‍ನಲ್ಲಿ ಹಜ್ರಾಮೋರ್‍ನಿಂದ ಐದು ಕಿ.ಮೀ ದೂರದ ಪ್ರಯಾಣ ಮಾಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು