Monday, January 20, 2025
ಹೆಚ್ಚಿನ ಸುದ್ದಿ

ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಬಿಗಿ ಭದ್ರತೆ-ಕಹಳೆ ನ್ಯೂಸ್

ಮುಂಬೈ : ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸ ಅಂಟಿಲಿಯಾ ಬಳಿ ಸ್ಫೋಟಕ ಪತ್ತೆಯಾದ ಕಾರಣ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯ ಬಳಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಎಲ್ಲರನ್ನು ತಪಾಸಣೆಗೆ ಗುರಿಪಡಿಸಿ ಒಳಗೆ ಬಿಡಲಾಗುತ್ತಿದೆ. ಅಲ್ಲದೇ ಪರಿಸರದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲವೂ ವ್ಯವಸ್ಥಿತವಾಗಿದೆ ಎಂಬುದನ್ನು ಖಾತರಿಪಡಿಸಲಾಗಿದೆ. ರಿಲಯನ್ಸ್ ಸಾಮ್ರಾಜ್ಯದ ಅಧಿಪತಿಯಾಗಿರುವ ಮುಖೇಶ್ ಅಂಬಾನಿ ದೇಶದ ಖ್ಯಾತ ಉದ್ಯಮಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು