Wednesday, January 29, 2025
ಹೆಚ್ಚಿನ ಸುದ್ದಿ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಗರಡಿಯಲ್ಲಿ ಶ್ರೀ ಆದಿ ಬೈದರುಗಳ ನೇಮೋತ್ಸವ-ಕಹಳೆ ನ್ಯೂಸ್

ಪಂಜ : ಫೆಬ್ರವರಿ 26 ರಂದು ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಗರಡಿಯಲ್ಲಿ ರಾತ್ರಿ ಶ್ರೀ ಆದಿ ಬೈದರುಗಳ ನೇಮೋತ್ಸವವು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ನಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್, ನಾರಾಯಣ ಗೌಡ ಕೋರ್ಜೆ, ವ್ಯಚಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ದಿನೇಶ್ ಗರಡಿ, ರಾಮಚಂದ್ರ ಭಟ್, ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ಶ್ರೀಮತಿ ಸೌಮ್ಯ ಪಿ ಆರ್, ಶ್ರೀಮತಿ ರೋಹಿಣಿ ಅರ್ನೋಜಿ ಮತ್ತು ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು