Saturday, September 21, 2024
ಸುದ್ದಿ

ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ವೈದ್ಯಕೀಯ ಹಾಗೂ ಸ್ನಾತಕೋತ್ತರ ಪರೀಕ್ಷಾ ಪ್ರವೇಶ ಶುಲ್ಕ ಹೆಚ್ಚಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ , ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ವೈದ್ಯಕೀಯ ಹಾಗೂ ಸ್ನಾತಕೋತ್ತರ ಪರೀಕ್ಷಾ ಪ್ರವೇಶ ಶುಲ್ಕ ಹೆಚ್ಚಳ ವಿರುದ್ಧ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಸಂಕಷ್ಟವನ್ನು ಹೇಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇನಾಯತ್ ಮಂಗಳೂರು, ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶರ್ಫುದ್ದೀನ್ ಹಾಗೂ ಝಾಹಿರ್ ಉಪಸ್ಥಿತರಿದ್ದರು.

ಜಾಹೀರಾತು