Monday, January 20, 2025
ಪುತ್ತೂರು

ಅಂಬಿಕಾದಲ್ಲಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದ್ವಿತೀಯ ಪಿ.ಯು.ಸಿ.ಯ ಅನ್ಮಯ್ ಭಟ್ ಅಧ್ಯಕ್ಷ ಸ್ಥಾನಕ್ಕೂ ಆಕಾಶ್ ಕೆ ಕಾರ್ಯದರ್ಶಿಯಾಗಿಯೂ ಆಯ್ಕೆಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು