Monday, January 20, 2025
ಉಡುಪಿ

ಉಡುಪಿಯ ಅಲೆವೂರು ಗುಡ್ಡೆಯಂಗಡಿ ಮನೆಯೊಂದರ ಒಳಗಿತ್ತು ಅಸ್ಥಿಪಂಜರ; 8 ತಿಂಗಳ ಹಿಂದೆ ಸಾವನ್ನಪ್ಪಿದ್ದ ಸಂಶಯ-ಕಹಳೆ ನ್ಯೂಸ್

ಉಡುಪಿ : ಅಲೆವೂರು ಗುಡ್ಡೆಯಂಗಡಿ ಮನೆಯೊಂದರಲ್ಲಿ ಅಸ್ಥಿಪಂಜರವೊಂದು ಇಂದು ಕಂಡುಬಂದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿ ಮೃತಪಟ್ಟು ಸುಮಾರು ಎಂಟು ತಿಂಗಳು ಕಳೆದಿರಬಹುದೆಂದು ಶಂಕಿಸಲಾಗಿದೆ. ಮೃತ ಪಟ್ಟಿರುವ ವ್ಯಕ್ತಿಯನ್ನು 47 ವರ್ಷದ ಸುರೇಶ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಸ್ಥಿಪಂಜರವನ್ನು ಶವಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು