Friday, April 4, 2025
ಮೂಡಬಿದಿರೆ

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರದ ಉದ್ಘಾಟನೆ–ಕಹಳೆ ನ್ಯೂಸ್

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಮಹಿಳಾ ಮೋರ್ಚಾ ಹಾಗು ಆಳ್ವಾಸ್ ಹೆಲ್ತ್ ಸೆಂಟರ್ ಆಶ್ರಯದಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ನೆರವೇರಿಸಿದರು. ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ, ಮಹಿಳಾಮೋರ್ಚಾ ಆಧ್ಯಕ್ಷೆ ಶಶಿಕಲಾ ಶೆಟ್ಟಿ, ಪ್ರಮುಖರಾದ ಕೆ.ಆರ್.ಪಂಡಿತ್, ಬಾಹುಬಲಿ ಪ್ರಸಾದ್, ಪ್ರಸಾದ್ ಕುಮಾರ್, ರೇಖಾ ಸಾಲ್ಯಾನ್, ಮಹಿಳಾ ಮೋರ್ಚಾದ ಪ್ರಮುಖರು, ಜನಪತಿನಿಧಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ