Recent Posts

Monday, January 20, 2025
ಹೆಚ್ಚಿನ ಸುದ್ದಿ

2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಪಡೆದ ದೇವಿ ಪ್ರಸಾದ್-ಕಹಳೆ ನ್ಯೂಸ್

ಕೃಷಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪ್ರಮಾಣ ಪತ್ರ 2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ದೇವಿ ಪ್ರಸಾದ್ ಬಿನ್ ದಿನಕರ ಗೌಡ ಕಡಮ್ಮಾಜೆ ಮನೆ, ಬೆಳ್ತಂಗಡಿ ಇವರು ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು