Monday, January 20, 2025
ಪುತ್ತೂರು

ಪುತ್ತೂರು ಎಪಿಎಂಸಿ ರಸ್ತೆ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ಯೋಜನೆಯನ್ನು ಜಾರಿಗೆ ತರಲು ಮನವಿ ಮಾಡಿದ ಶಾಸಕ ಶ್ರೀ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ಯೋಜನೆಯು ಕಾರ್ಯರೂಪಕ್ಕೆ ತರಲು ಕೊನೆಯ ಹಂತದಲ್ಲಿದ್ದು, ಈ ಕುರಿತು ಎಚ್.ಎಂ.ಆರ್.ಡಿ.ಸಿ.ಎಲ್ ಇಲಾಖೆಯ ಆಡಳಿತ ನಿರ್ದೇಶಕರಾದ(ಎಂ.ಡಿ.) ಶ್ರೀ ಅಮಿತ್ ಗರ್ಗ್ ಅವರ ಜೊತೆ ಚರ್ಚಿಸಿ ಅತೀ ಶೀಘ್ರದಲ್ಲಿ ಯೋಜನೆಯನ್ನು ಜಾರಿಗೆ ಮಾಡುವಂತೆ ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಸ್ಪಂದಿಸಿದ ಅಮಿತ್ ಗರ್ಗ್ ಅವರು ಆದಷ್ಟು ಬೇಗ ಇಲಾಖೆಯ ಸಭೆಯನ್ನು ಕರೆದು ತಕ್ಷಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು ಅವರು ಉಪಸ್ಥಿತರಿದ್ದರು.