Monday, January 20, 2025
ಸುದ್ದಿ

ಸುರತ್ಕಲ್ ಕಾಟಿಪಳ್ಳದ ಬಹುಮುಖ ಪ್ರತಿಭೆ ದೀಕ್ಷಾ ಎಂ. ಶೆಟ್ಟಿಗೆ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ-ಕಹಳೆ ನ್ಯೂಸ್

ಮಂಗಳೂರು : ಸುರತ್ಕಲ್ ಕಾಟಿಪಳ್ಳದ ಬಹುಮುಖ ಪ್ರತಿಭೆ ದೀಕ್ಷಾ ಎಂ. ಶೆಟ್ಟಿ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪಾಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ರಾಜ್ಯ ಸರಕಾರದ 2020-21ನೇ ಸಾಲಿನ ಪ್ರಶಸ್ತಿಯನ್ನು ಮಾರ್ಚ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಸ್ವೀಕರಿಸಲಿದ್ದಾರೆ. ದೀಕ್ಷಾ ಅವರು ಮಾಧವ ಎಸ್. ಶೆಟ್ಟಿ ಬಾಳ, ಯಕ್ಷವೈಭವ ಕಾಟಿಪಳ್ಳ ಮತ್ತು ಮೀರಾವಾಣಿ ಎಂ.ಶೆಟ್ಟಿ ಜಪ್ಪುಗಡ್ಡೆ ಗುತ್ತು ದಂಪತಿಯ ಪುತ್ರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು