Monday, January 20, 2025
ಬೆಂಗಳೂರು

ಮಾದಕ ದ್ರವ್ಯ ನಂಟಿನ ಆರೋಪ; ಇಂದು ನಿರ್ಮಾಪಕ ಶಂಕರ್ ಗೌಡ ವಿಚಾರಣೆ-ಕಹಳೆ ನ್ಯೂಸ್

ಬೆಂಗಳೂರು : ಚಿತ್ರ ನಿರ್ಮಾಪಕ ಶಂಕರ್ ಗೌಡ ಅವರಿಗೆ ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನೀಡಿದ ಮಾಹಿತಿ ಆಧಾರದಲ್ಲಿ ಗೋವಿಂದಪುರ ಠಾಣೆ ಪೊಲೀಸರು ಸೋಮವಾರ ಶಂಕರಗೌಡ ನಿವಾಸದ ಮೇಲೆ ದಾಳಿ ನಡೆಸಿದ್ದು, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಸಮರ್ಪಕ ಮಾಹಿತಿ ನೀಡದಿದ್ದರೆ ಶಂಕರ್ ಗೌಡ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು