Monday, January 20, 2025
ಪುತ್ತೂರು

ಪುತ್ತೂರು ತಾಲೂಕಿನ ನಿವಾಸಿ ಬಾಬು. ಕೆ ಇವರ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕಲ್ಲಪದವು ನಿವಾಸಿ ಮುದ್ದ ಎಂಬವರ ಮಗ ಬಾಬು . ಕೆ ಇವರು ಬಿದ್ದು ಕಾಲಿನ ಮಂಡಿಗೆ ಗಾಯವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಚಿಕಿತ್ಸೆಗಾಗಿ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದರು.