Monday, January 20, 2025
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿಗೆ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಬಹುಮಾನ-ಕಹಳೆ ನ್ಯೂಸ್

ಪುತ್ತೂರು : ಬೆಂಗಳೂರಿನ ಕನ್ನಡ ಮಾಸ ಪತ್ರಿಕೆ ‘ಉತ್ಥಾನ’ ಇವರು ‘ಆತ್ಮನಿರ್ಭರ ಭಾರತ-ನನ್ನ ಜವಾಬ್ದಾರಿ’ ಎಂಬ ವಿಷಯದ ಕುರಿತು ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ‘ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆ-2020’ ಇದರಲ್ಲಿ ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇದರ ದ್ವಿತೀಯ ಬಿಕಾಮ್ ವಿದ್ಯಾರ್ಥಿನಿ ಶ್ರೀದೇವಿ ಕೆ ಇವರು ಪ್ರಥಮ ಬಹುಮಾನ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಾ ಇವರು ಭಾಗವಹಿಸಿ, ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.