Monday, January 20, 2025
ಹೆಚ್ಚಿನ ಸುದ್ದಿ

ಖಾಸಗಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 8 ಮಂದಿಯ ಸಾವು, 11 ಮಂದಿಗೆ ಗಾಯ-ಕಹಳೆ ನ್ಯೂಸ್

ಶಿಮ್ಲಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಬುಧವಾರ ಖಾಸಗಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಂಬಾದಿಂದ ಟೀಸಾಗೆ ಬರುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ ಸಮೀಪದ ಆಳವಾದ ಕಮರಿಗೆ ಬಿದ್ದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದ ಚಂಬಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಅರುಲ್ ಕುಮಾರ್ ಹೇಳಿದ್ದಾರೆ. ಹಿರಿಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು