Monday, January 20, 2025
ಬೆಂಗಳೂರು

ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು : ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆಯಾಗಿ 43,430 ರೂಪಾಯಿಗಳಿಗೆ ಮಾರಾಟವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಇಂದು ಇಳಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನ ಇಂದು 44.430 ರೂ.ಗೆ ಮಾರಾಟವಾಗಿದೆ. ನಿನ್ನೆ 44,680ರೂ.ಗೆ ಮಾರಾಟವಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,780 ರೂ.ಗೆ ಮಾರಾಟವಾಗಿದ್ದರೆ, 22 ಕ್ಯಾರೆಟ್ ಚಿನ್ನ ರೂ. 43800 ಕ್ಕೆ ಮಾರಾಟವಾಗುತ್ತಿದೆ. ಹಾಗೂ ಮುಂಬೈನಲ್ಲಿ ಇಂದು 24 ಕ್ಯಾರೆಟ್ ಚಿನ್ನ 44,430 ರೂಪಾಯಿಗಳಿಗೆ ಇಳಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನ 43,430 ರೂ.ಗೆ ಮಾರಾಟವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು