Monday, January 20, 2025
ಹೆಚ್ಚಿನ ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ವತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ-ಕಹಳೆ ನ್ಯೂಸ್

ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ವತ್ರೆಯಲ್ಲಿ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೊರೊನಾ ನಿಯಂತ್ರಣ ಕೋವಿಡ್ ಲಸಿಕೆಯನ್ನು ಸರಕಾರದ ಆದೇಶದಂತೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ರೂಪಾಯಿ 250 ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಪಡೆಯಲಿಚ್ಚಿಸುವವರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಿಕೊಳ್ಳಲು ಮೊಬೈಲ್ ಸಂಖ್ಯೆ 9071145369 ಅಥವಾ 9945923743 ಗೆ ಸಂಪರ್ಕಿಸಬಹುದಾಗಿದೆ ರಂದು ಆಸ್ವತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು