Monday, April 7, 2025
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್ ಭಟ್, ಆರೋಗ್ಯ ಸಂದರ್ಶಕಿ ವಿಜಯಲಕ್ಷ್ಮೀ, ಶುಶ್ರೂಷಕಿ ವೇದಾವತಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ