ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರಾ ಪ್ರಯುಕ್ತ ದೇವರ ಕಟ್ಟೆಪೂಜೆಯ ಸಂದರ್ಭದಲ್ಲಿ ಕೊಡಿಪ್ಪಾಡಿ ದ್ವಾರದ ಬಳಿ ಕಹಳೆ ನ್ಯೂಸ್ ಅರ್ಪಿಸುವ ಸ್ವರಾಭಿಷೇಕ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.
ಬಿಂದು ಶಂಕರ ಭಟ್ , ಮಹೇಶ್ ಕಜೆ , ಸಹಜ್ ರೈ, ಶ್ರೀಪತಿ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು...
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃ*ತದೇಹ ಪತ್ತೆಯಾಗಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ಮೃ*ತಪಟ್ಟ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.17ರ ನೇತ್ರಾವತಿಯ ಹಳೆಯ ಸೇತುವೆಯ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಸಭಾಧ್ಯಕ್ಷ ಯು.ಟಿ. ಖಾದರ್ ಎ.15ರ ಮಂಗಳವಾರ...