Monday, January 20, 2025
ಹೆಚ್ಚಿನ ಸುದ್ದಿ

ರಾಜ್ಯ ಬಜೆಟ್’ನಲ್ಲಿ ಈಡೇರದ ಬೇಡಿಕೆ; ಇಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ-ಕಹಳೆ ನ್ಯೂಸ್

ರಾಜ್ಯ ಸರ್ಕಾರದ ಬಜೆಟ್’ನಲ್ಲಿ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಾದ್ಯಂತ ಅಂಗನವಾಡಿ ಬಂದ್ ಮಾಡಿ, ಅಂಗನವಾಡಿ ಕಾರ್ಯಕರ್ತರು ಇಂದು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆಗೆ ಹೆಚ್ಚೆನ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಸಹಾಯಕಿಯರು ಭಾಗವಹಿಸುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು